ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಜಿಲ್ಲಾ ಶಿಕ್ಷಕರ ಸಂಘದ ವತಿಯಿಂದ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಡಿ.30, ಶುಕ್ರವಾರ, ಬೆಳಗ್ಗೆ 11 ಗಂಟೆಗೆ ಮೈಸೂರು ನಗರದಲ್ಲಿರುವ ಶಿಕ್ಷಕರ ಸದನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಜಿಲ್ಲಾ ಸಂಘದ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಪಾಲ್ಗೊಳ್ಳುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಬಿ. ಸೋಮೇಗೌಡ ತಿಳಿಸಿದ್ದಾರೆ.

Leave a Reply

comments

Related Articles

error: