Uncategorized

ಸೆ.6 ರಂದು ವಿಚಾರ ಸಂಕಿರಣ

ಮಂಡ್ಯ (ಆ.29): 2018-19ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನಾ ಕಾರ್ಯಕ್ರಮವಾದ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1995 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ ಅಧಿನಿಯಮ 1989 ರಡಿ ಅನುಷ್ಟಾನಗೊಳಿಸುವ ಕಾರ್ಯಕ್ರಮವಾದ ವಿಚಾರ ಸಂಕಿರಣ, ಕಾರ್ಯಗಾರ ಹಾಗೂ ಕಮ್ಮಟವನ್ನು ಕೆಸ್ತೂರು ಸಂತೆ ಮೈದಾನದಲ್ಲಿ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಮದ್ದೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: