ಸುದ್ದಿ ಸಂಕ್ಷಿಪ್ತ
ಕೆಂಪೇಗೌಡ ಜ್ಯೋತಿಗೆ ಚಾಲನೆ: ಡಿ.25ಕ್ಕೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಿ.25, ಭಾನುವಾರ ಬೆಳಗ್ಗೆ 10.ಗಂಟೆಗೆ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದ ಹತ್ತಿರ ನಾಡಪ್ರಭು ಕೆಂಪೇಗೌಡರ ಸ್ಮರಣೋತ್ಸವದ ಪ್ರಯುಕ್ತ ಕೆಂಪೇಗೌಡ ಜ್ಯೋತಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.