ಸುದ್ದಿ ಸಂಕ್ಷಿಪ್ತ

ಮತದಾರರಿಗೆ ಅಮಿಷ : ಕ್ರಮಕ್ಕೆ ಒತ್ತಾಯ

ಮೈಸೂರು,ಆ.29 : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ತುರುಸಿನ ಚಟುವಟಿಕೆಗಳು ಆರಂಭವಾಗಿದ್ದು, ಅಭ್ಯರ್ಥಿಗಳು ಅಕ್ರಮವಾಗಿ  ಹಣ, ಹೆಂಡ ಇನ್ನಿತರೆ ಅಮಿಷವೊಡ್ಡುತ್ತಿದ್ದಾರೆ ಎಂದು 41ನೇ ವಾರ್ಡಿನ ಸಮಾಜವಾದಿ ಪಕ್ಷದ ಅಭ್ಯರ್ಥಿ ಎಸ್.ಪ್ರಕಾಶ್ ಬಾಬು ದೂರಿದ್ದಾರೆ.

ಇದರಿಂದಾಗಿ ಚುನಾವಣೆಯು ಪಾರದರ್ಶಕವಾಗಿ ನಡೆಯಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಅಕ್ರಮಗಳಿಗೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕೆಂದು ಮನವಿ ಮಾಡಿದ್ದಾರೆ.

 

Leave a Reply

comments

Related Articles

error: