ಪ್ರಮುಖ ಸುದ್ದಿ

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

ರಾಜ್ಯ(ರಾಮನಗರ)ಆ.30:- ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿ ಮತ್ತು ಹಾರೋಹಳ್ಳಿ   ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ವೇಳೆ ಸಾಂಕೇತಿಕವಾಗಿ 94 ಸಿ ಅಡಿಯಲ್ಲಿ ನಿವೇಶನ ಪತ್ರಗಳನ್ನು ಕೆಲವರಿಗೆ ನೀಡಿದರು .

ಇದೇ ಸಂದರ್ಭದಲ್ಲಿ ಹಾರೋಹಳ್ಳಿ ಕಸ್ತೂರಬಾ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕೊಡಗಿನ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಿದ 54 ಸಾವಿರ ರೂಗಳ ಚೆಕ್ಕನ್ನು  ಮುಖ್ಯಮಂತ್ರಿ ಯವರಿಗೆ ನೀಡಿದರು .(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: