ದೇಶ

ಐಟಿಐನಲ್ಲಿ ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿ

ಬೆಂಗಳೂರು (ಆ.30): ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ (ಐಟಿಐ) ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 13.
ಹುದ್ದೆಗಳ ವಿವರ : ಕಚೇರಿ ಸಹಾಯಕ ಹುದ್ದೆಗಳು.
ಐಟಿಐ ವಿದ್ಯಾರ್ಹತೆ : ಬಿಕಾಂ, ಬಿಬಿಎ, ಬಿಎ, ಬಿಎಸ್ಸಿ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 32 ವರ್ಷಕ್ಕೆ ನಿಗದಿ ಮಾಡಲಾಗಿದೆ. ಹಿಂದುಲಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-09-2018.

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಬೆ ಸೈಟ್ ವಿಳಾಸ www.itiltd-india.com ಗೆ ಭೇಟಿ ನೀಡಿ. (ಎನ್.ಬಿ)

Leave a Reply

comments

Related Articles

error: