ಕರ್ನಾಟಕ

ಮುಕ್ತ ವಿವಿ ಮಂಡ್ಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪ್ರಾರಂಭ

ಮಂಡ್ಯ (ಆ.31): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಂಡ್ಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಥಮ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ, ಬಿ.ಎಲ್.ಐ.ಸಿ, ಎಂ.ಎಲ್.ಐ.ಸಿ, ಎಂ.ಸಿ.ಜೆ ಪ್ರವೇಶಾತಿ ಪ್ರಾರಂಭವಾಗಿದ್ದು ದಂಡ ಶುಲ್ಕವಿಲ್ಲದೆ ಪ್ರವೇಶಾತಿ ಪಡೆಯಲು ಸೆಪ್ಟೆಂಬರ್ 29 ಕೊನೆಯ ದಿನ. ರೂ.200/- ದಂಡಶುಲ್ಕ ಸಹಿತ ಪ್ರವೇಶಾತಿ ಪಡೆಯಲು ಅಕ್ಟೋಬರ್ 1 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಮಂಡ್ಯ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಅಥವಾ ಮೊಬೈಲ್ ಸಂಖ್ಯೆ:9964495936, 9616894579 ನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: