ಪ್ರಮುಖ ಸುದ್ದಿ

ಅತಿವೃಷ್ಟಿ ಪ್ರದೇಶಗಳಿಗೆ ಶಾಸಕರ ಭೇಟಿ

ರಾಜ್ಯ(ಮಡಿಕೇರಿ )ಸೆ.2 :- ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶನಿವಾರ ಹಟ್ಟಿಹೊಳೆ-ಮುಕ್ಕೊಡ್ಲು ರಸ್ತೆ ಸಂಪರ್ಕ ಕಲ್ಪಿಸುವ ಸಂಬಂಧ ಕಾಮಗಾರಿ ಪರಿಶೀಲನೆ ಮಾಡಿದರು. ಹಟ್ಟಿಹೊಳೆ, ಮಾದಾಪುರ, ಮುಕ್ಕೊಡ್ಲು ಮತ್ತಿತರ ಕಡೆಗಳಲ್ಲಿ ಪ್ರವಾಹದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಭೇಟಿ

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸುಳ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿದರು. ಸಂಪಾಜೆ ಸರ್ಕಾರಿ ಆಸ್ಪತ್ರೆ ಹಾಗೂ ಜೋಡುಪಾಲ ರಾಷ್ಟ್ರೀಯ ಹೆದ್ದಾರಿ ರಸ್ತೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: