ಪ್ರಮುಖ ಸುದ್ದಿ

ನಾಳೆ  ಸಚಿವೆ ಜಯಮಾಲ ಭೇಟಿ

ರಾಜ್ಯ(ಮಡಿಕೇರಿ) ಸೆ.2:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವೆ ಡಾ.ಜಯಮಾಲಾ ಅವರು ಸೆ.3 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತ ಪ್ರದೇಶಗಳಿಗೆ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.    (ಕೆಸಿಐ,ಎಸ್.ಎಚ್)

Leave a Reply

comments

Related Articles

error: