ಕರ್ನಾಟಕ

ಬೆಳ್ಳೂರು ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ

ಕಾಂಗ್ರೆಸ್-7, ಜೆಡಿಎಸ್-4, ಪಕ್ಷೇತರ-2

ಮಂಡ್ಯ (ಸೆ.4): ಬೆಳ್ಳೂರು ಪಟ್ಟಣ ಪಂಚಾಯಿತಿಯ ಎಲ್ಲಾ 13 ವಾರ್ಡ್‍ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ 7 ಸ್ಥಾನ, ಜನತಾ ದಳ (ಜಾತ್ಯಾತೀತ) ಪಕ್ಷ 4 ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನಗಳನ್ನು ಪಡೆದಿದ್ದಾರೆ.

 1. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 1ರಲ್ಲಿ ಪಕ್ಷೇತರ ಅಭ್ಯರ್ಥಿ ರಾಮಲಿಂಗಯ್ಯ ಅವರು 302 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯತೀತ) ಪಕ್ಷದ ಜಟಂಗಿನಾಯಕ 257 ಮತಗಳನ್ನು ಪಡೆದಿದ್ದಾರೆ.
 2. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 2ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ನಿತಿನ್.ಬಿ.ಎಸ್ ಅವರು 462 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯತೀತ) ಪಕ್ಷದ ಮೂರ್ತಿ.ಬಿ.ಎನ್ ಅವರು 155 ಮತಗಳನ್ನು ಪಡೆದಿದ್ದಾರೆ.
 3. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 3ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರೂಹಿಜೀನತ್ ಅವರು 312 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಜ್ಯೋತಿ.ಬಿ.ಪಿ ಅವರು 193 ಮತಗಳನ್ನು ಪಡೆದಿದ್ದಾರೆ.
 4. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 4ರಲ್ಲಿ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಶಾಹಿನ್ತಾಜ್ ಅವರು 425 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಜೌಹರಿಬಾನು ಅವರು 382 ಮತಗಳನ್ನು ಪಡೆದಿದ್ದಾರೆ.
 5. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 5ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೈಪಾಲ ಅವರು 475 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಉ||ದಾಸಪ್ಪ ಅವರು 330 ಮತಗಳನ್ನು ಪಡೆದಿದ್ದಾರೆ.
 6. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 6ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಹಮದ್ಯಾಸಿನ್ ಅವರು 365 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯಾತೀತ) ಅಭ್ಯರ್ಥಿ ಮಹಮದ್ ಅಸಗರ್ ಅವರು 266 ಮತಗಳನ್ನು ಪಡೆದಿದ್ದಾರೆ.
 7. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 7ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷ್ಮಮ್ಮ.ಜಿ ಅವರು 174 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯಾತೀತ) ಅಭ್ಯರ್ಥಿ ಸ್ವಾತಿ.ಬಿ.ಎಸ್ ಅವರು 98 ಮತಗಳನ್ನು ಪಡೆದಿದ್ದಾರೆ.
 8. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 8ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕರ್ಷ.ಎನ್ ಅವರು 342 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷ ಅಭ್ಯರ್ಥಿ ಶಿವಕುಮಾರ ಅವರು 10 ಮತಗಳನ್ನು ಪಡೆದಿದ್ದಾರೆ.
 9. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 9ರಲ್ಲಿ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ನಾಗರಾಜು ಅವರು 352 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಣ್ಣ ಅವರು 311 ಮತಗಳನ್ನು ಪಡೆದಿದ್ದಾರೆ.
 10. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 10ರಲ್ಲಿ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಶಾಂತಮ್ಮ ಅವರು 124 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಯಶೋಧಮ್ಮ ಅವರು 87 ಮತಗಳನ್ನು ಪಡೆದಿದ್ದಾರೆ.
 11. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 11ರಲ್ಲಿ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಸವಿತ ಕುಮಾರ ಅವರು 320 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಕ್ಷಿತ.ಬಿ.ಎಸ್ ಅವರು 232 ಮತಗಳನ್ನು ಪಡೆದಿದ್ದಾರೆ.
 12. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 12ರಲ್ಲಿ ಪಕ್ಷೇತರ ಅಭ್ಯರ್ಥಿ ಜೆ.ಕೆ.ಮಂಜೇಗೌಡ ಅವರು 138 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅವರು ಹೇಮರಾಜ್ 89 ಮತಗಳನ್ನು ಪಡೆದಿದ್ದಾರೆ.
 13. ಬೆಳ್ಳೂರು ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 13ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೊಂಗೇರೆಗೌಡ ಅವರು 263 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಅವರ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಶಿವರಾಮು ಅವರು 230 ಮತಗಳನ್ನು ಪಡೆದಿದ್ದಾರೆ.(ಎನ್.ಬಿ)

Leave a Reply

comments

Related Articles

error: