ಮೈಸೂರು

ಶಿಕ್ಷಕರ ದಿನಾಚರಣೆ ಶುಭಾಶಯ ತಿಳಿಸಿದ ರಾಜವಂಶಸ್ಥ ಯದುವೀರ

ಮೈಸೂರು,ಸೆ.5:- ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ನಾಡಿನ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ ಯದುವೀರ್ ಅವರು ಮಹಾರಾಜ‌ ಜಯಚಾಮರಾಜೇಂದ್ರ ಒಡೆಯರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೊತೆಗಿರುವ ಪೋಟೋ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿರುವ ಯದುವೀರ್ ನಾಡಿನ ಸಮಸ್ತ ಜನರಿಗೆ ಶಿಕ್ಷಕರ ದಿನಾಚರಣೆ ಶುಭಾಶಯ ತಿಳಿಸಿದ್ದಾರೆ.

(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: