ಮೈಸೂರು

ಮೈಸೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಕೌಂಟರ್ ಆರಂಭ

ಮೈಸೂರು ಕೆಎಸ್‍ಆರ್‍ಟಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ಇನ್ನು ಮುಂದೆ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಬಳಕೆ ಮಾಡಬಹುದು. ಈ ನಿಟ್ಟಿನಲ್ಲಿ ಶುಕ್ರವಾರ ಡಿ.24ರಂದು ಚಾಲನೆ ನೀಡಲಾಯಿತು.

ನಗರದ ಕೇಂದ್ರೀಯ ಬಸ್ ನಿಲ್ದಾಣದ ‘ಅವತಾರ್ ಬುಕ್ಕಿಂಗ್ ಕೌಂಟರ್‍ನಲ್ಲಿ ಈ ಸೌಲಭ್ಯವನ್ನು ಆರಂಭಿಸಲಾಗಿದ್ದು ಚಿಲ್ಲರೆ ಸಮಸ್ಯೆಗೆ ಇದು ಪರಿಣಾಮಕಾರಿ ಕ್ರಮವಾಗಲಿದೆ. ಆರಂಭಿಕವಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ತಡೆರಹಿತ ಹಾಗೂ ವೊಲ್ವಾ ಬಸ್‍ಗಳಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗಿದೆ ಎಂದು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

 

Leave a Reply

comments

Related Articles

error: