ಸುದ್ದಿ ಸಂಕ್ಷಿಪ್ತ

ಔಷಧಿ ವಿತರಕರ ಹುದ್ದೆ : ಅರ್ಜಿ ಆಹ್ವಾನ

ಮೈಸೂರು,ಸೆ.6-ಹುಣಸೂರು ತಾಲ್ಲೂಕು ಕೇಂದ್ರದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಇಲ್ಲಿ ಗುತ್ತಿಗೆ ಆಧಾರದ ಮೇರೆಗೆ ಮೇಲೆ 2 ಔಷಧಿ ವಿತರಕರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಮತ್ತು ಔಷಧ ವಿಜ್ಞಾನದಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ನಿಗಧಿತ ಅರ್ಜಿ ನಮೂನೆಗಳನ್ನು ದ್ವಿಪ್ರತಿಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಡೆನೆ ಮೊಹರು ಮಾಡಿ ನೋಂದಾಯಿತ ಅಂಚೆ  ರಿಜಿಸ್ಟರ್ಡ್ ಪೋಸ್ಟ್ ಮುಖಾಂತರ ಲಕೋಟೆಯಲ್ಲಿ ಸೆ.25 ರೊಳಗೆ ಜಿಲ್ಲಾ ಆಯುಷ್ ಕಚೇರಿ ಮೈಸೂರು ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ.0821-2512962 ಅನ್ನು ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: