ಸುದ್ದಿ ಸಂಕ್ಷಿಪ್ತ

ಜನ ಸಂಪರ್ಕ ಸಭೆ

ಹಾಸನ (ಸೆ.6): ಚಾ.ವಿ.ಸ.ನಿ.ನಿ.ಯ ವತಿಯಿಂದ ಸೆ. 7ರಂದು ಬೆಳಗ್ಗೆ 11 ಗಂಟೆಗೆ ಅರಸೀಕೆರೆ ವಿಭಾಗ ಕಚೇರಿಯ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್(ವಿ), ಹಾಸನ ರವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಅರಸೀಕೆರೆಯ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಸೋಮಶೇಖರ ಗೌಡ ಜಿ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: