ಕರ್ನಾಟಕ

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಹಾಸನ (ಸೆ 5): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಾದ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಹ ಕ್ರೀಡಾ ಪೋಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಸನ ಅಥವಾ ದೂರವಾಣಿ 08172-246056 ಸಂಪರ್ಕಿಸಲು ಕೋರಿದೆ. ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:18-09-2018 ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಕಾಶ್ ಎಂ. ಸರಶೆಟ್ಟಿ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: