ಸುದ್ದಿ ಸಂಕ್ಷಿಪ್ತ

ವಸ್ತುಪ್ರದರ್ಶನ ಅವಧಿ ವಿಸ್ತರಣೆ

ಸಾಂಸ್ಕೃತಿಕ ನಗರಿ ಮೈಸೂರಿನ ದೊಡ್ಡಕೆರೆ ಮೈದಾನದ ಆವರಣದಲ್ಲಿ ನಡೆಯುತ್ತಿರುವ ದಸರಾ ವಸ್ತು ಪ್ರದರ್ಶನವನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ ಡಿ.26 ರಿಂದ ಜನವರಿ 8 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: