ಮೈಸೂರು

ಶಿಕ್ಷಕರ ದಿನಾಚರಣೆಯಲ್ಲಿ ಸಮಾಜ ಸೇವಕ ಜಿ.ಪಿ.ಹರೀಶ್‍ಗೆ ಸನ್ಮಾನ

ಮೈಸೂರು,ಸೆ.6:- ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ  ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸಮಾಜ ಸೇವಕ ಜಿ.ಪಿ.ಹರೀಶ್‍ ಅವರನ್ನು ಸನ್ಮಾನಿಸಲಾಯಿತು.

ನಿನ್ನೆ ನಡೆದ ಕಾರ್ಯಕ್ರಮದಲ್ಲಿ  ಶಾಲಾ ಸಂಯೋಜನಾಧಿಕಾರಿ ಕಾಂತಿ ನಾಯಕ್, ಮುಖ್ಯೋಪಾಧ್ಯಾಯಿನಿ ಝರೀನಾ ಬಾಬುಲ್, ಪಿಯು ಕಾಲೇಜಿನ ಪ್ರಾಂಶುಪಾಲ ಶ್ರೀಧರ್, ವಿನಾಯಕನಗರ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕ ಎಸ್.ಆನಂದ್ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: