ಸುದ್ದಿ ಸಂಕ್ಷಿಪ್ತ

ಸೆ.8ರಂದು ವಿದೇಶಿ ವಿದ್ಯಾರ್ಥಿಗಳಿಗೆ ಓರಿಯಂಟೆಷನ್ ಕಾರ್ಯಕ್ರಮ

ಮೈಸೂರು,ಸೆ.6 : ಮೈವಿವಿಯ ಇಂಟರ್ ನ್ಯಾಷನಲ್ ಕೇಂದ್ರದ ವತಿಯಿಂದ ವಿದೇಶಿ ವಿದ್ಯಾರ್ಥಿಗಳಿಗಾಗಿ ಓರಿಯಂಟೆಷನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸೆ.8ರ ಬೆಳಗ್ಗೆ 10.30ಕ್ಕೆ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿ ಪ್ರೊ.ಟಿ.ಕೆ.ಉಮೇಶ್ ವಹಿಸಲಿದ್ದಾರೆ, ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್.ಟಿ.ಶೇಖರ್, ಪ್ರೊ.ಜಿ.ಹೇಮಂತ್ ಕುಮಾರ್, ಐಸಿಸಿಆರ್ ವಲಯ ನಿರ್ದೇಶಕ ಪಿ.ವೇಣುಗೋಪಾಲ ಹಾಗೂ ಇಂಟರ್ ‍ನ್ಯಾಷನಲ್ ಕೇಂದ್ರದ ನಿರ್ದೇಶಕ ಪ್ರೊ.ಜಿಆರ್.ಜನಾರ್ದನ್ ಹಾಜರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: