ಸುದ್ದಿ ಸಂಕ್ಷಿಪ್ತ

ಮೈಸೂರು ವುಶು ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮೈಸೂರು,ಸೆ.6 : ಮೈಸೂರು ವುಶು ಸಂಸ್ಥೆಯ 22 ಜನ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದಲ್ಲಿ ನಡೆಯಲಿರುವ 17ನೇ ರಾಜ್ಯಮಟ್ಟದ ವುಶು ಚಾಂಪಿಯನ್ ಶಿಫ್ ಸ್ಪರ್ಧೆಯಲ್ಲಿ ಸಂಸ್ಥೆಯ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳು ಭಾಗಿಯಾಗಲಿದ್ದು ಉತ್ತಮ ಸಾಧನೆ ಮೆರೆಯಲಿ ಎಂದು ಕಾರ್ಯದರ್ಶಿ ಎಂ.ಎ.ಧರ್ಮ ಹಾರೈಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: