ಸುದ್ದಿ ಸಂಕ್ಷಿಪ್ತ

ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಕುರಿಮಂಡಿ ಕಸಾಯಿಖಾನೆ ಬಂದ್

ಮೈಸೂರು, ಸೆ.7:-  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಡುವ ಕುರಿ, ಮೇಕೆ ಕಸಾಯಿಖಾನೆ ಮತ್ತು ಇತರೆ ಮಾಂಸದ ಅಂಗಡಿಗಳನ್ನು ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್ 13 ರಂದು ಮುಚ್ಚಲಾಗುತ್ತದೆ.
ಮೈಸೂರು ನಗರದಲ್ಲಿ ಗಣೇಶ ಚತುರ್ಥಿ ದಿನದಂದು ಮಾಂಸದ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ  ಹಾಗೂ ಎಲ್ಲ ಮಾರುಕಟ್ಟೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೈಸೂರು ಮಹಾನಗರ ಪಾಲಿಕೆಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: