ಸುದ್ದಿ ಸಂಕ್ಷಿಪ್ತ

ಸೆ.9ಕ್ಕೆ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಮೈಸೂರು,ಸೆ.7-ಜಿಲ್ಲಾ ಹಾಪ್ ಕಾಮ್ಸ್, ಕರ್ಜನ್‍ಪಾರ್ಕ್ ಸಹಕಾರ ಸಂಘದ 2017-18ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷರಾದ ಸೂರ್ಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.9 ರಂದು ಬೆಳಿಗ್ಗೆ 11 ಗಂಟೆಗೆ ತಿ.ನರಸೀಪುರ ಮುಖ್ಯ ರಸ್ತೆಯಲ್ಲಿರುವ ಲಲಿತಮಹಲ್ ಮಾವು ತೋಟಗಾರಿಕಾ ಕ್ಷೇತ್ರದ ಸಂಘದ ಸಂಗ್ರಹಣಾ ಕೇಂದ್ರದ ಆವರಣದಲ್ಲಿ ಕರೆಯಲಾಗಿದೆ ಎಂದು ಪದನಿಮಿತ್ತ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: