ಮೈಸೂರುಸುದ್ದಿ ಸಂಕ್ಷಿಪ್ತ

ಅರಸು ಮಂಡಳಿ ಸಂಘದ ಕ್ಯಾಲೆಂಡರ್ ಬಿಡುಗಡೆ ಇಂದು

ಅರಸು ಮಂಡಳಿ ಸಂಘವು ಡಿ.24 (ಇಂದು) ಸಂಜೆ 6.30 ಗಂಟೆಗೆ ಸಂಘದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಮುದಾಯ ಭವನದಲ್ಲಿ ಸಂಘದ 2017ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಂಜೆ 6.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು ಸದಸ್ಯರೆಲ್ಲರೂ ಭಾಗವಹಿಸಬೇಕೆಂದು ಅರಸು ಮಂಡಳಿ ಗೌರವ ಕಾರ್ಯದರ್ಶಿ ಕೋರಿದ್ದಾರೆ.

Leave a Reply

comments

Related Articles

error: