ಮೈಸೂರು

ನಂಜನಗೂಡು ಮರು ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಧ್ರುವ ನಾರಾಯಣ್

ನಾನು ಯಾವುದೇ ಕಾರಣಕ್ಕೂ ನಂಜನಗೂಡು ಮರು ಚುನಾವಣೆಯಲ್ಲಿ ಸ್ಫರ್ಧಿಸೊಲ್ಲ. ನನ್ನ ಅಧಿಕಾರ ಪೂರ್ಣಗೊಳ್ಳುವವರೆಗೂ ಸಂಸದನಾಗಿಯೇ ಇರುತ್ತೇನೆ ಎಂದು ಚಾಮರಾಜನಗರ ಸಂಸದ ಧ್ರುವ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಅಭಿಪ್ರಾಯವನ್ನು ಸಿಎಂಗೆ ತಿಳಿಸಿದ್ದೇನೆ. ಉಪಚುನಾವಣೆಗಾಗಿ ಜೆಡಿಎಸ್ ಪಕ್ಷದ ಕೇಶವಮೂರ್ತಿ ಅವರನ್ನು ಕರೆತರುವ ಅಗತ್ಯವಿಲ್ಲ. ಕಾಂಗ್ರೆಸ್‍ನಲ್ಲಿ ಸಾಕಷ್ಟು ಸಮರ್ಥ ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದರು.

Leave a Reply

comments

Related Articles

error: