ಸುದ್ದಿ ಸಂಕ್ಷಿಪ್ತ

ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ: ನೋಡಲ್ ಅಧಿಕಾರಿ ನೇಮಕ

ಮಂಡ್ಯ (ಸೆ.7): ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆಯನ್ನು ದಿನಾಂಕ:11-9-2018 ರಿಂದ 11-9-2019 ರವರೆಗೆ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು, ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲು ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೂಕ್ತ ಕಾರ್ಯಕ್ರಮವನ್ನು ರೂಪಿಸಿ ಅನುಷ್ಟಾನಕ್ಕೆ ಕ್ರಮ ಕೈಗೊಳ್ಳಲು ಹಾಗೂ ಕಾರ್ಯಕ್ರಮವನ್ನು ಆಯೋಜಿಸಲು ನೆಹರು ಯುವಕೇಂದ್ರದ ಸಮನ್ವಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: