ಕರ್ನಾಟಕ

ಮೀನುಗಾರಿಕೆ ತರಬೇತಿ : ಅರ್ಜಿ ಆಹ್ವಾನ

ಮಂಡ್ಯ (ಸೆ.7): ಕೆ.ಆರ್.ಸಾಗರದಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ತರಬೇತಿ ಕೇಂದ್ರದಲ್ಲಿ 1 ತಿಂಗಳ ಅವಧಿಯ ಮೀನುಗಾರಿಕೆ ತರಬೇತಿ ನೀಡಲು ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಮಡಿಕೇರಿ ಜಿಲ್ಲೆಗಳ ಅರ್ಹ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ.11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕೆ.ಆರ್.ಸಾಗರ ಆಥವಾ ದೂರವಾಣಿ ಸಂಖ್ಯೆ: 97402 31573 ಅನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: