ಸುದ್ದಿ ಸಂಕ್ಷಿಪ್ತ

ಸೆ.16ರಂದು ಸರ್ವ ಸದಸ್ಯರ ಸಭೆ

ಮೈಸೂರು,ಸೆ.7 : ಬೋಗಾದಿಯ ಬಾಪೂಜಿ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ ಸರ್ವ ಸದಸ್ಯರ ಸಭೆಯನ್ನು ಸೆ.16ರ ಬೆಳಗ್ಗೆ 11 ಗಂಟೆಗೆ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಂಘದ ಅಧ್ಯಕ್ಷ ಎಂ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಪ್ರತಿಭಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: