ಸುದ್ದಿ ಸಂಕ್ಷಿಪ್ತ

ಲೀಡ್ ಬ್ಯಾಂಕ್ ಕಚೇರಿ ಸ್ಥಳಾಂತರ

ಮೈಸೂರು,ಸೆ.7-ಲೀಡ್ ಬ್ಯಾಂಕ್ ಕಚೇರಿಯು ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳದಿಂದ ಸ್ಥಳಾಂತರಗೊಂಡಿದ್ದು, ಇನ್ನು ಮುಂದೆ ಕಚೇರಿಯು ಮೊದಲನೇ ಮಹಡಿ, ಮೈಸೂರು ಬ್ಯಾಂಕ್ ಬಿಲ್ಡಿಂಗ್, ನೆಹರು ವೃತ್ತ, ಇರ್ವಿನ್ ರಸ್ತೆ, ಮೈಸೂರು ಇಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: