ಸುದ್ದಿ ಸಂಕ್ಷಿಪ್ತ

ಮೈಕ್ರೊ ಕ್ರೆಡಿಟ್ ಕಿರುಸಾಲ ಯೋಜನೆ : ಅರ್ಜಿ ಆಹ್ವಾನ

ಮಂಡ್ಯ (ಸೆ.8): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿನಲ್ಲಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಹಾಗೂ ಮೈಕ್ರೊ ಕ್ರೆಡಿಟ್ ಕಿರುಸಾಲ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 7 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮಂಡ್ಯ ಅಥವಾ ದೂರವಾಣಿ ಸಂಖ್ಯೆ: 08232-221157 ಅನ್ನು ಸಂಪರ್ಕಿಸಬಹುದು.(ಎನ್.ಬಿ)

Leave a Reply

comments

Related Articles

error: