ಪ್ರಮುಖ ಸುದ್ದಿಮೈಸೂರು

ಸೆ. 14: ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ

ಮೈಸೂರು, ಸೆ. 9:-  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ‌. ಟಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ -2018ರ ಕಾರ್ಯಕಾರಿ ಸಮಿತಿ ಸಭೆಯನ್ನು ಸೆಪ್ಟೆಂಬರ್ 14 ರಂದು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ಈ ಮೊದಲು ಸೆಪ್ಟೆಂಬರ್ 10ರಂದು ಸಭೆ ನಡೆಸಲು ನಿಗದಿಯಾಗಿತ್ತು. ಕಾರಣಾಂತರದಿಂದ ಈ ಸಮಿತಿ ಸಭೆಯನ್ನು ಸೆ. 14ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: