ಸುದ್ದಿ ಸಂಕ್ಷಿಪ್ತ

ಶ್ಯಾಮಲ ಅವರಿಗೆ ಪಿಎಚ್.ಡಿ

ಮೈಸೂರು,ಸೆ.10 : ಡಾ.ಸಿ.ಲಕ್ಷ್ಮೀನಾರಾಯಣ ಮಾರ್ಗದರ್ಶನದಲ್ಲಿ ಎನ್.ಶ್ಯಾಮಲ ಅವರು ವಿದ್ಯುತ್ ಮತ್ತು ವಿದ್ಯುನ್ಮಾನ ಎಂಜಿನಿಯರಿಂಗ್ ವಿಜ್ಞಾನದಲ್ಲಿ ಮಂಡಿಸಿದ ಪ್ರಬಂಧವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್.ಡಿಗೆ ಅಂಗೀಕರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: