ಸುದ್ದಿ ಸಂಕ್ಷಿಪ್ತ

ಸೆ.11 ರಂದು ವಿದ್ಯುತ್ ವ್ಯತ್ಯಯ

ಮಂಡ್ಯ (ಸೆ.11): ಬಸರಾಳು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 11 ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು.

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳು ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಜಿ.ಮಲ್ಲಿಗೆರೆ, ಬೊಮ್ಮನಹಳ್ಳಿ, ಮನುಗನಹಳ್ಳಿ, ಎಂ.ಹಟ್ನ, ಜಿ.ಹೊಸಹಳ್ಳಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: