ಸುದ್ದಿ ಸಂಕ್ಷಿಪ್ತ

ಸೆ.16ರಂದು ಅರಸು ಮಂಡಲಿ ಸಭೆ

ಮೈಸೂರು,ಸೆ.11 : ಅರಸು ಮಂಡಲಿ ಸಹಕಾರ ಸಂಘ ನಿಯಮಿತ 8ನೇ ವಾರ್ಷಿಕ ಮಹಾಸಭೆಯನ್ನು ಸೆ.16ರ ಬೆಳಗ್ಗೆ 11 ಗಂಟೆಗೆ ತ್ಯಾಗರಾಜ ರಸ್ತೆಯಲ್ಲಿರುವ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಭವನದಲ್ಲಿ ಏರ್ಪಡಿಸಲಾಗಿದೆ.

ಸಂಘದ ಅಧ್ಯಕ್ಷ ಎ.ಎಸ್.ಭರತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: