ಸುದ್ದಿ ಸಂಕ್ಷಿಪ್ತ

ಸೆ.15 ರಂದು ಮೊದಲನೇ ಸಾಮಾನ್ಯ ಸಭೆ

ಮೈಸೂರು,ಸೆ.11-ಮೈಸೂರು ವಿಶ್ವವಿದ್ಯಾನಿಲಯದ ಮೊದಲನೇ ಸಾಮಾನ್ಯ ಸಭೆ ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಫರ್ಡ್‍ ಭವನದ ಶಿಕ್ಷಣ ಮಂಡಳಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶೇಷಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: