ಸುದ್ದಿ ಸಂಕ್ಷಿಪ್ತ
ಶ್ರೀ ಶಿವರಾತ್ರೀಶ್ವರ ಜಯಂತಿ
ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಸಂಸ್ಥಾಪನಾಚಾರ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1057ನೇ ಜಯಂತಿಯನ್ನು ಸುತ್ತೂರು ಶ್ರೀಕ್ಷೇತ್ರದಲ್ಲಿ ಡಿ.27ರಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನಿಧ್ಯದಲ್ಲಿ, ಮಠಾಧೀಶರ ಸಮ್ಮುಖದಲ್ಲಿ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಆಚರಿಸಲಾಗುವುದು.