ಸುದ್ದಿ ಸಂಕ್ಷಿಪ್ತ

ವಿಶೇಷ ತರಬೇತಿ ಕಾರ್ಯಕ್ರಮ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರು ಜಿಲ್ಲೆಯಲ್ಲಿನ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಡಿ.26ರಂದು ಬಿ.ಎಂ. ಆಸ್ಪತ್ರೆ ಎದುರು ಭಾರತೀಯ ಭಾಡೆಗಳ ಸಂಸ್ಥೆಯಲ್ಲಿ ಬೆಳಗ್ಗೆ 10 ಗಂಟೆಗೆ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಲಿದೆ.

Leave a Reply

comments

Related Articles

error: