ಸುದ್ದಿ ಸಂಕ್ಷಿಪ್ತ
ಉಚಿತ ತಪಾಸಣೆ ಶಿಬಿರ
ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯು ಡಿ.26ರಿಂದ 31ರವರೆಗೆ ಕಿವಿಗೆ ಸಂಬಂಧಪಟ್ಟ ವಿವಿಧ ಕಾಯಿಲೆಗಳ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಡಾ.ಸಂಧ್ಯಾರಾಣಿ-9448584801, ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ-0821- 2548231 ಅನ್ನು ಸಂಪರ್ಕಿಸಬಹುದು.