ಸುದ್ದಿ ಸಂಕ್ಷಿಪ್ತ

ಜಿಲ್ಲಾಧ್ಯಕ್ಷರಾಗಿ ನೇಮಕ

ಪಾಪಣ್ಣ ಲೇಔಟ್ ನಿವಾಸಿಯಾಗಿರುವ ಜಿ.ಕೆ. ನಯನ್ ಗೌಡ ಅವರನ್ನು ಮೈಸೂರು ಜಿಲ್ಲಾ ಅಖಿಲ ಕರ್ನಾಟಕ ಪರಿಸರ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ. ಮಹಾದೇವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: