ಸುದ್ದಿ ಸಂಕ್ಷಿಪ್ತ

ಹಾಮಾನಾಯಕ ಸ್ಮಾರಕ ಉಪನ್ಯಾಸ

ಡಾ.ಹಾ.ಮಾ. ನಾಯಕ ಪ್ರತಿಷ್ಠಾನದ ವತಿಯಿಂದ ಡಿ.26ರಂದು ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿಎಂ.ಶ್ರೀ. ಸಬಾಂಗಣದಲ್ಲಿ ಸಂಜೆ 4 ಗಂಟೆಗೆ ಹಾಮಾನಾಯಕ ಸ್ಮಾರಕ ಉಪನ್ಯಾಸ ಏರ್ಪಡಿಸಲಾಗಿದೆ. ಪ್ರತಿಷ್ಠಾನದ ಅಧ್ಯಕ್ಷ ಮತ್ತು ಹಿರಿಯ ಸಾಹಿತಿ ಡಾ.ಎಸ್.ಎಲ್. ಬೈರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: