ಸುದ್ದಿ ಸಂಕ್ಷಿಪ್ತ

ಉದ್ಘಾಟನಾ ಸಮಾರಂಭ

ಮೈಸೂರು ವಿವಿಯ ಶಾಲೆಗಳಲ್ಲಿ ವಿಜ್ಞಾನ ಅಭಿವೃದ್ಧಿ ಸಮಿತಿ ವತಿಯಿಂದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ‘ವಿಶೇಷ ಅಭಿವೃದ್ಧಿ ಯೋಜನೆ’ ಅನುದಾನದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗಿರುವ ‘ಸಂಚಾರಿ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ’ ಡಿ.27ರಂದು ಬೆಳಗ್ಗೆ 10 ಗಂಟೆಗೆ ವಿಶ್ವವಿದ್ಯಾನಿಲಯ ಕಾರ್ಯಸೌಧದಲ್ಲಿ ನಡೆಯಲಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸೊಸೈಟಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಚ್. ಹೊನ್ನೇಗೌಡ ಉದ್ಘಾಟನೆ ನೆರವೇರಿಸಲಿದ್ದು, ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: