ಸುದ್ದಿ ಸಂಕ್ಷಿಪ್ತ

ಸೆ.16ರಂದು ಸರ್ವ ಸದಸ್ಯರ ಸಭೆ

ಮೈಸೂರು,ಸೆ.14 : ರಾಮಕೃಷ್ಣನಗರದ ವಿದ್ಯಾಭಾರತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 8ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ಸೆ.16ರಂದು ಬೆಳಗ್ಗೆ 10 ಗಂಟೆಗೆ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ಏರ್ಪಡಿಸಲಾಗಿದ್ದು ಅಧ್ಯಕ್ಷ ಬಿ.ಹೆಚ್. ರಾಜು ಸಭೆಯ ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: