ಮೈಸೂರು

ಸೆ.16 : ಮಹಾ ಸುದರ್ಶನ ಹೋಮ

ಮೈಸೂರು,ಸೆ.15:- ಮೈಸೂರಿನ ರಮಾವಿಲಾಸ ರಸ್ತೆಯಲ್ಲಿರುವ ಅಹೋಬಲ ಮಠದಲ್ಲಿ ಸೆ.16 ಭಾನುವಾರದಂದು ಲೋಕಕಲ್ಯಾಣಾರ್ಥವಾಗಿ ಮಹಾ ಸುದರ್ಶನ ಹೋಮವನ್ನು ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 12 ಗಂಟೆಗೆ ಪರಕಾಲ ಮಠದ ಅಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಹಾಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಪೂರ್ಣಹುತಿಯನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಟಿ.ಎ ನಾಗರಾಜನ್ ಆರಾಧಕರು, ಟಿ.ಎಸ್ ಅರುಣ್  ಮೊ.ಸಂ.9686689992 ಸಂಪರ್ಕಿಸಬಹುದು. (ಎಸ್.ಎಚ್)

Leave a Reply

comments

Related Articles

error: