ಮೈಸೂರು

ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ ರಮೇಶ್ ಬಿ ಅಧಿಕಾರ ಸ್ವೀಕಾರ

ಮೈಸೂರು,ಸೆ.17:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ  ರಮೇಶ್ ಬಿ ಸೋಮವಾರ ಅಧಿಕಾರ ಸ್ವೀಕರಿಸಿದರು .

ಈ ಸಂದರ್ಭ  ಕುಲಪತಿಗಳಾದ ಪ್ರೊ.ಶಿವಲಿಂಗಯ್ಯ ಡಿ. ಮತ್ತು ತುಮಕೂರು ವಿಶ್ವವಿದ್ಯಾಲಯದ ಪ್ರೊ.ಜಯಶೀಲ,ಕುವೆಂಪು  ವಿಶ್ವವಿದ್ಯಾಲಯ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ನಾಯಕ್,ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ಪ್ರಭಾಕರ್  ಎ.ಎಸ್. ಹಲವು ಪ್ರಾಧ್ಯಾಪಕರು ಮತ್ತು  ಸಂಶೋಧನಾರ್ಥಿಗಳು ಹಾಜರಿದ್ದರು.ರಾಜ್ಯದ  ವಿವದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: