ಸುದ್ದಿ ಸಂಕ್ಷಿಪ್ತ

ಸೆ.20 ರಂದು ಜಿಲ್ಲಾಧಿಕಾರಿಗಳ ಜನ ಸಂಪರ್ಕ ಸಭೆ

ಮಂಡ್ಯ (ಸೆ.17): ಮಂಡ್ಯ ತಾಲ್ಲೂಕು ಕಛೇರಿ ಆವರಣದಲ್ಲಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ.

ಮಂಡ್ಯ ತಾಲ್ಲೂಕಿನ ಸಾರ್ವಜನಿಕರು ಜನ ಸಂಪರ್ಕ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಕುಂದುಕೊರತೆಯ ಬಗ್ಗೆ ನೇರವಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: