ಮೈಸೂರು

ವಿಭಾಗಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಸುತ್ತೂರು ಜೆಎಸ್ಎಸ್ ಪ್ರೌಢಶಾಲಾ ವಿದ್ಯಾರ್ಥಿಗಳು

ಮೈಸೂರು,ಸೆ.18-ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸುತ್ತೂರಿನ ಜೆಎಸ್ಎಸ್ ಪ್ರೌಢಶಾಲಾ ವಿದ್ಯಾರ್ಥಿಗಳು ಜಯಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ತಂಡದೊಂದಿಗೆ ಸಂಸ್ಥೆಯ ಮುಖ್ಯಸ್ಥರು ಹಾಗೂ ತರಬೇತುದಾರರು ಚಿತ್ರದಲ್ಲಿದ್ದಾರೆ. (ಎಂ.ಎನ್)

Leave a Reply

comments

Related Articles

error: