ಸುದ್ದಿ ಸಂಕ್ಷಿಪ್ತ

ಸೆ.20 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಪ್ರವಾಸ

ಮಂಡ್ಯ (ಸೆ.19): ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಕೆ.ಜಿ.ನಾಗಲಕ್ಷ್ಮೀಬಾಯಿ ಅವರು ಸೆಪ್ಟೆಂಬರ್ 20 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 4 ಗಂಟೆಗೆ ಮಂಡ್ಯದ ಸರ್ಕಾರಿ ಅತಿಥಿ ಗೃಹದಲ್ಲಿ ನೊಂದ ಮಹಿಳೆಯರಿಂದ ಅಹವಾಲು ಸ್ವೀಕಾರ ಮಾಡುವರು, ಸಂಜೆ 7 ಗಂಟೆಗೆ ಮೈಸೂರಿಗೆ ತೆರಳುವರು ಅಧ್ಯಕ್ಷರ ಆಪ್ತ ಸಹಾಯಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: