ಸುದ್ದಿ ಸಂಕ್ಷಿಪ್ತ

ಸೆ.22 ರಂದು ಗೋಪಾಲಪುರ ಗ್ರಾಮ ಪಂಚಾಯಿತಿ ಜಮಾಬಂಧಿ ಕಾರ್ಯಕ್ರಮ

ಮಂಡ್ಯ (ಸೆ.19): ಗೋಪಾಲಪುರ ಗ್ರಾಮ ಪಂಚಾಯತಿ ಕಾರ್ಯಾಲಯದ 2017-18ನೇ ಸಾಲಿನ ಜಮಾಬಂಧಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ಗೋಪಾಲಪುರ ಗ್ರಾಮದ ರಂಗಮಂದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಪಾಲಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾದೇವು ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: