ಸುದ್ದಿ ಸಂಕ್ಷಿಪ್ತ
ಸೆ.23ರಂದು ಸಂಘದ ವಾರ್ಷಿಕ ಸಭೆ
ಮೈಸೂರು,ಸೆ.20 : ಹೊನ್ನುಸಿರಿ ವಿವಿದೋದ್ದೇಶ ಸಹಕಾರ ಸಂಘದ 2017-18ನೇ ಸಾಲಿನ ಸರ್ವ ಸದಸ್ಯರ 4ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಸೆ.23ರ ಬೆಳಗ್ಗೆ 10 ಗಂಟೆಗೆ ಸಂಘದ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಅಧ್ಯಕ್ಷರಾದ ಹೆಚ್.ಎಂ.ಮಹದೇವಪ್ರಸಾದ್ ಅವರು ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸದಸ್ಯರು ಕಡ್ಡಾಯವಾಗಿ ಹಾಜರಾಗಬೇಕೆಂದು ಕೋರಲಾಗಿದೆ. (ಕೆ.ಎಂ.ಆರ್)