ಸುದ್ದಿ ಸಂಕ್ಷಿಪ್ತ

ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಮೈಸೂರು,ಸೆ.21-ಸಮಾಜ ಕಲ್ಯಾಣ ಇಲಾಖೆಯಿಂದ 2018ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ, ಪ್ರಥಮ ದರ್ಜೆಯಲ್ಲಿ ಹಾಗೂ ಶೇ.60% ರಿಂದ ಶೇ.74.99 ಅಂಕ ಪಡೆದು ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7000 ರೂ. ಗಳು ಮತ್ತು ಶೇ.75 ಕ್ಕಿಂತ ಮೇಲ್ಪಟ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15000 ರೂ. ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಿದೆ.

ವೆಬ್‍ಸೈಟ್ www.sw.kar.nic.in ಲಿಂಕ್‍ರಡಿ ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 080-22634300, 22340956, 9480843005 ಅನ್ನು ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: