ಸುದ್ದಿ ಸಂಕ್ಷಿಪ್ತ

ಮೈಮಪಾನೌಸ ಸಂಘದ ‘ಶತಮಾನೋತ್ಸವ ಸಂಭ್ರಮ’ ನಾಳೆ

ಮೈಸೂರು,ಸೆ.22 : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘದ ‘ಶತಮಾನೊತ್ಸವ ಸಂಭ್ರಮಾಚರಣೆ’ಯನ್ನು ನಾಳೆ (23)ರ ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗವಢ, ಸಚಿವರಾದ ಬಂಡೆಪ್ಪ ಕಾಶೆಂಪೂರ್, ಸಾ.ರಾ.ಮಹೇಶ್ ಉದ್ಘಾಟಿಸುವರು. ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಪ್ರತಾಪ್ ಸಿಂಹ. ಶಾಸಕರಾದ ಎಸ್.ಎ.ರಾಮದಾಸ್, ತನ್ವೀರ್ ಸೇಠ್, ನಾಗೇಂದ್ರ, ಸಂದೇಶ ನಾಗರಾಜ್, ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಆರ್.ಧರ್ಮಸೇನಾ ಇರುವರು. ಮೈಮನೌಸ ಸಂ ದ ಅಧ್ಯಕ್ಷ ಬಿ.ವೆಂಕಟರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಅಧಿಕಾರಿಗಳು ಹಾಗೂ ಇತರ ಜನಪ್ರತಿನಿಧಿಗಳು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: