ಸುದ್ದಿ ಸಂಕ್ಷಿಪ್ತ

ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಮೈಸೂರು,ಸೆ.24 : ಲಕ್ಷ್ಮೀಪುರಂನಲ್ಲಿ ಇರುವ ಪ್ರೀತಿ ಕ್ಯಾನ್ಸರ್ ಆಸ್ಪತ್ರೆ ವತಿಯಿಂದ ಸೆ.27ರಂದು ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಶಿಬಿರವು ಬೆಳಗ್ಗೆ 10 ಗಂಟೆಯಿಮದ ಸಂಜೆ 8ರವರಗೆ ನಡೆಯಲಿದ್ದು, ನೊಂದಾಣಿಗಾಗಿ ದೂ.ಸಂ. 0821 4259259 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: